ದಾನಿಯೇಲ 3:8 - ಕನ್ನಡ ಸಮಕಾಲಿಕ ಅನುವಾದ8 ಆ ಸಮಯದಲ್ಲಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸಲು ಅರಸನ ಸನ್ನಿಧಿಗೆ ಬಂದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಕೆಲವು ಮಂದಿ ಬಾಬಿಲೋನಿಯರು ಯೆಹೂದ್ಯರ ಮೇಲೆ ದೂರು ಹೊರಿಸಲು ರಾಜ ನೆಬೂಕದ್ನೆಚ್ಚರನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರುಹೊರಿಸುವದಕ್ಕೆ ಸನ್ನಿಧಿಗೆ ಬಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಕೆಲವು ಜನ ಕಲ್ದೀಯರು ಅರಸನ ಬಳಿಗೆ ಬಂದು ಅವರು ಯೆಹೂದ್ಯರ ವಿರುದ್ಧ ಮಾತನಾಡತೊಡಗಿದರು. ಅಧ್ಯಾಯವನ್ನು ನೋಡಿ |
ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.