Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:28 - ಕನ್ನಡ ಸಮಕಾಲಿಕ ಅನುವಾದ

28 ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದೆಲ್ಲಾ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇದೆಲ್ಲವು ನೆಬೂಕದ್ನೆಚ್ಚರನೆಂಬ ರಾಜನಿಗೆ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದೆಲ್ಲಾ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇದೆಲ್ಲವೂ ಅರಸನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:28
5 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು.


ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು