ದಾನಿಯೇಲ 4:30 - ಕನ್ನಡ ಸಮಕಾಲಿಕ ಅನುವಾದ30 ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು. ಅಧ್ಯಾಯವನ್ನು ನೋಡಿ |