ದಾನಿಯೇಲ 5:17 - ಕನ್ನಡ ಸಮಕಾಲಿಕ ಅನುವಾದ17 ಆಗ ದಾನಿಯೇಲನು ಅರಸನ ಮುಂದೆ, “ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳು ಮತ್ತೊಬ್ಬರಿಗೆ ದೊರಕಲಿ. ಆದರೂ ನಾನು ಅರಸನಿಗಾಗಿ ಬರಹವನ್ನು ಓದಿ, ಅದರ ಅರ್ಥವನ್ನು ಅರಸನಿಗೆ ತಿಳಿಸುವೆನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ದಾನಿಯೇಲನು ರಾಜನ ಬಳಿ, “ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ದಾನಿಯೇಲನು ರಾಜನಿಗೆ, “ಅರಸರೇ, ನಿಮ್ಮ ದಾನಗಳು ನಿಮಗೇ ಇರಲಿ. ನಿಮ್ಮ ಬಹುಮಾನಗಳು ಮತ್ತೊಬ್ಬನಿಗೆ ದೊರಕಲಿ. ಆದರೆ ನಾನು ಈ ಬರಹವನ್ನು ಓದಿ ಅದರ ಅರ್ಥವನ್ನು ತಮಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ದಾನಿಯೇಲನು ಸನ್ನಿಧಿಯಲ್ಲಿ - ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ; ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ದಾನಿಯೇಲನು ರಾಜನಿಗೆ, “ರಾಜನಾದ ಬೇಲ್ಶಚ್ಚರನೇ, ನಿನ್ನ ಕಾಣಿಕೆಗಳು ನಿನ್ನಲ್ಲಿಯೇ ಇರಲಿ ಅಥವಾ ಆ ಬಹುಮಾನಗಳನ್ನು ಬೇರೆ ಯಾರಿಗಾದರೂ ಕೊಡು. ಆದರೂ ಗೋಡೆಯ ಮೇಲಿನ ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ವಿವರಿಸುತ್ತೇನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿ |