ದಾನಿಯೇಲ 5:25 - ಕನ್ನಡ ಸಮಕಾಲಿಕ ಅನುವಾದ25 “ಆ ಬರಹವು ಏನೆಂದರೆ: ಮೆನೇ ಮೆನೇ, ತೆಕೇಲ್, ಉಫರ್ಸಿನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ಬರೆದಿರುವ ಮಾತುಗಳು ಇವು: ಮೆನೇ, ಮೆನೇ, ತೆಕೇಲ್, ಉಫರ್ಸಿನ್.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಬರೆದ ಬರಹವು ಇದೇ - ಮೆನೇ, ಮೆನೇ, ತೆಕೇಲ್, ಉಫರ್ಸಿನ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆ ಗೋಡೆಯ ಮೇಲೆ ಬರೆದ ಶಬ್ದಗಳು ಹೀಗಿವೆ: ಮೆನೇ, ಮೆನೇ, ತೆಕೇಲ್, ಉಪರ್ಸಿನ್. ಅಧ್ಯಾಯವನ್ನು ನೋಡಿ |