ದಾನಿಯೇಲ 5:26 - ಕನ್ನಡ ಸಮಕಾಲಿಕ ಅನುವಾದ26 “ಇದರ ಅರ್ಥವು ಹೀಗಿದೆ: “ಮೆನೇ ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇದರ ಅರ್ಥ ಹೀಗಿದೆ : “ಮೆನೇ” ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇದರ ಅರ್ಥವು ಹೀಗಿದೆ ಮೆನೇ ಅಂದರೆ ದೇವರು ನಿನ್ನ ಆಳಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಈ ಶಬ್ದಗಳ ಅರ್ಥ ಹೀಗಿದೆ: ಮೆನೇ ಎಂದರೆ: ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ. ಅಧ್ಯಾಯವನ್ನು ನೋಡಿ |