ದಾನಿಯೇಲ 5:27 - ಕನ್ನಡ ಸಮಕಾಲಿಕ ಅನುವಾದ27 “ತೆಕೇಲ್ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನೀನು ಕೊರತೆಯುಳ್ಳವನಾಗಿ ಕಂಡುಬಂದಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ತೆಕೇಲ್ ಎಂದರೆ, ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ನಿನ್ನ ಯೋಗ್ಯತೆ ಕಡಿಮೆಯಾಗಿ ಕಂಡು ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 'ತೆಕೇಲ್’ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನಿನ್ನ ತೂಕ ಕಡಿಮೆಯಾಗಿ ಕಂಡುಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ತೆಕೇಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡು ಬಂದಿದ್ದೀ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ತೆಕೇಲ್ ಎಂದರೆ: ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವೆ. ಅಧ್ಯಾಯವನ್ನು ನೋಡಿ |