ದಾನಿಯೇಲ 6:18 - ಕನ್ನಡ ಸಮಕಾಲಿಕ ಅನುವಾದ18 ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬಳಿಕ ರಾಜನು ಅರಮನೆಗೆ ಹಿಂದಿರುಗಿದನು. ಆ ರಾತ್ರಿಯೆಲ್ಲಾ ಉಪವಾಸವಿದ್ದನು. ವಾದ್ಯ ವಿನೋದಾವಳಿ ಯಾವುದನ್ನೂ ಹತ್ತಿರಬರಲು ಬಿಡಲಿಲ್ಲ. ನಿದ್ರೆ ಅವನ ಕಣ್ಣುಗಳಿಂದ ಮಾಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅನಂತರ ರಾಜನು ಅರಮನೆಗೆ ಹೋಗಿ ವಿನೋದ ವಾದ್ಯಗಳನ್ನು ತನ್ನ ಮುಂದೆ ತರಿಸದೆ ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆತಪ್ಪಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ರಾಜನಾದ ದಾರ್ಯಾವೆಷನು ಅರಮನೆಗೆ ಹಿಂತಿರುಗಿದನು. ಆ ರಾತ್ರಿ ಅರಸನು ಊಟಮಾಡಲಿಲ್ಲ. ಮನೋರಂಜನೆಗಾಗಿ ಯಾರನ್ನೂ ತನ್ನ ಹತ್ತಿರ ಬರಗೊಡಿಸಲಿಲ್ಲ. ಇಡೀ ರಾತ್ರಿ ಅವನಿಗೆ ನಿದ್ರೆಯೇ ಬರಲಿಲ್ಲ. ಅಧ್ಯಾಯವನ್ನು ನೋಡಿ |