ದಾನಿಯೇಲ 6:5 - ಕನ್ನಡ ಸಮಕಾಲಿಕ ಅನುವಾದ5 ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪು ಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ಯಾವುದರಲ್ಲಿಯೂ ನಮಗೆ ಅವಕಾಶ ದೊರೆಯದು” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಆ ಅಧಿಕಾರಿಗಳು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಆ ಮನುಷ್ಯರು - ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ನಾವದರಲ್ಲಿಯೂ ನಮಗೆ ಅವಕಾಶ ದೊರೆಯದು ಅಂದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕೊನೆಗೆ ಅವರು, “ದಾನಿಯೇಲನ ಮೇಲೆ ದೋಷಾರೋಪಣೆ ಮಾಡುವದಕ್ಕೆ ನಮಗೆ ಕಾರಣ ಸಿಕ್ಕುವುದೇ ಇಲ್ಲ. ಅವನ ದೇವರ ಧರ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿಯೇ ಏನಾದರೂ ತಪ್ಪು ಹುಡುಕಬೇಕು” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿ |