ದಾನಿಯೇಲ 8:23 - ಕನ್ನಡ ಸಮಕಾಲಿಕ ಅನುವಾದ23 “ಅವರ ರಾಜ್ಯದ ಕಡೆಯ ಕಾಲದಲ್ಲಿ ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ, ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆ ರಾಜ್ಯಗಳ ಕಡೆಯಕಾಲ ಬಂದಾಗ, ಅಧರ್ಮಿಗಳ ಅಪರಾಧ ಭರ್ತಿಯಾದಾಗ, ಕ್ರೂರ ಮುಖನೂ ಕುತಂತ್ರ ವಚನ ನಿಪುಣನೂ ಆದ ಒಬ್ಬ ರಾಜನು ತಲೆದೋರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿನಮುಖನೂ ದ್ವಂದ್ವಾರ್ಥವಚನನಿಪುಣನು ಆದ ಒಬ್ಬ ರಾಜನು ತಲೆದೋರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಆ ರಾಜ್ಯಗಳ ಅಂತ್ಯಕಾಲ ಸಮೀಪಿಸಿದಾಗ ಒಬ್ಬ ಧೈರ್ಯಶಾಲಿಯಾದ ಮತ್ತು ಕ್ರೂರನಾದ ಅರಸನು ತಲೆದೋರುವನು. ಈ ಅರಸನು ಬಹಳ ಕುತಂತ್ರಿಯಾಗಿರುವನು. ಅಧರ್ಮಿಗಳ ಮತ್ತು ಪಾಪಿಗಳ ಸಂಖ್ಯೆ ಹೆಚ್ಚಾದಾಗ ಇದೆಲ್ಲ ನಡೆಯುವುದು. ಅಧ್ಯಾಯವನ್ನು ನೋಡಿ |