Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:6 - ಕನ್ನಡ ಸಮಕಾಲಿಕ ಅನುವಾದ

6 ನಾನು ನದಿಯ ಹತ್ತಿರ ಕಂಡ ಆ ಎರಡು ಕೊಂಬಿನ ಟಗರಿನ ಬಳಿಗೆ ಬಂದು ಪರಾಕ್ರಮದಿಂದ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತವು ಬಂದು, ಪರಾಕ್ರಮದಿಂದ ಉಬ್ಬಿ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತ ಓಡಿತು. ಪರಾಕ್ರಮದಿಂದ ಉಬ್ಬಿ, ರೋಷಗೊಂಡು, ಅದರ ಮೇಲೆ ಬೀಳಬೇಕೆಂದು ದೌಡಾಯಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತವು ಬಂದು ಪರಾಕ್ರಮದಿಂದ ಉಬ್ಬಿ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಹೋತವು ಟಗರಿನ ಹತ್ತಿರಕ್ಕೆ ಬಂದಿತು. ನಾನು ಊಲಾ ನದಿಯ ದಡದ ಮೇಲೆ ನೋಡಿದ ಟಗರೇ ಇದಾಗಿತ್ತು. ಆ ಹೋತಕ್ಕೆ ಬಹಳ ಕೋಪ ಬಂದಿತ್ತು; ಅದು ವೇಗದಿಂದ ಟಗರಿನ ಕಡೆಗೆ ಓಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:6
2 ತಿಳಿವುಗಳ ಹೋಲಿಕೆ  

ನಾನು ಇದರ ಬಗ್ಗೆ ಆಲೋಚಿಸಲಾಗಿ ಕೂಡಲೆ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದೆ ಭೂಮಂಡಲವನ್ನೆಲ್ಲಾ ದಾಟಿಕೊಂಡು ಬಂದಿತು. ಆ ಹೋತಕ್ಕೆ ಕಣ್ಣುಗಳ ಮಧ್ಯೆ ವಿಶೇಷವಾದ ಕೊಂಬು ಇತ್ತು.


ಅದು ಟಗರಿನ ಹತ್ತಿರ ಬರುವುದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು, ಅದರ ಎರಡು ಕೊಂಬುಗಳನ್ನು ಮುರಿದು ಬಿಟ್ಟಿತು. ಅದರ ಮುಂದೆ ನಿಲ್ಲುವುದಕ್ಕೆ ಟಗರಿಗೆ ಏನೂ ಶಕ್ತಿಯಿರಲಿಲ್ಲ. ಆದರೆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಹೋತದ ಹಿಡಿತದಿಂದ ಬಿಡಿಸುವವರು ಯಾರೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು