Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:12 - ಕನ್ನಡ ಸಮಕಾಲಿಕ ಅನುವಾದ

12 ಆದರೆ ನಿಮ್ಮ ಸಮಸ್ಯೆಗಳನ್ನೂ ಹೊಣೆಯನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ನಿಮ್ಮಿಂದಾಗುವ ತೊಂದರೆಗಳನ್ನೂ, ಹೊಣೆಯನ್ನು ಮತ್ತು ವ್ಯಾಜ್ಯಗಳನ್ನೂ ನಾನೊಬ್ಬನೇ ನಿಭಾಯಿಸುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ನಿಮ್ಮ ಸಮಸ್ಯೆಗಳನ್ನೂ ಹೊಣೆಯನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ನಿಮ್ಮಿಂದಾಗುವ ತೊಂದರೆಗಳನ್ನೂ ಭಾರವನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ನಾನೇ ಸ್ವತಃ ನಿಮ್ಮನ್ನು ಪರಾಂಬರಿಸುವುದಕ್ಕಾಗಲಿ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಲಿ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:12
10 ತಿಳಿವುಗಳ ಹೋಲಿಕೆ  

ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.


ಕೆಲವರಿಗೆ ನಾವು ಮರಣದ ವಾಸನೆಯಾಗಿದ್ದೇವೆ. ಇತರರಿಗೆ ಜೀವವನ್ನು ಹುಟ್ಟಿಸುವ ವಾಸನೆಯಾಗಿರುತ್ತೇವೆ. ಇಂಥ ಸೇವೆಗೆ ಸಮರ್ಥರು ಯಾರು?


ಆ ಕಾಲದಲ್ಲಿ ನೀವು ದರ್ಶನದಲ್ಲಿ ನಿಮ್ಮ ಭಕ್ತರಿಗೆ ಹೇಳಿದ್ದೇನೆಂದರೆ: “ಒಬ್ಬ ಶೂರನಿಗೆ ನಾನು ಬಲವನ್ನು ಅನುಗ್ರಹಿಸಿದ್ದೇನೆ. ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತ ಸ್ಥಾನದಲ್ಲಿಟ್ಟಿದ್ದೇನೆ.


ಆ ಕಾಲದಲ್ಲಿ ನಾನು ನಿಮಗೆ, “ನಾನೊಬ್ಬನೇ ನಿಮ್ಮ ಭಾರವನ್ನು ಹೊರಲಾರೆನು.


ನೀನೂ, ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ. ಏಕೆಂದರೆ ಇದು ನಿನಗೆ ಬಹು ಭಾರ. ನೀನೊಬ್ಬನೇ ಇದನ್ನು ಮಾಡಲಾರೆ.


ನೀವು ಈಗ ಇರುವುದಕ್ಕಿಂತ ಇನ್ನೂ ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಲಿ, ಅವರು ವಾಗ್ದಾನ ಮಾಡಿದ ಪ್ರಕಾರ ನಿಮ್ಮನ್ನು ಆಶೀರ್ವದಿಸಲಿ.


ಆದ್ದರಿಂದ ನೀವು ಪ್ರತಿಯೊಂದು ಗೋತ್ರದಿಂದ ಜ್ಞಾನಿಗಳೂ ವಿವೇಕಿಗಳೂ ಪ್ರಖ್ಯಾತರೂ ಆದ ವ್ಯಕ್ತಿಗಳನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳಾಗಿ ನೇಮಿಸುತ್ತೇನೆ,” ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು