ಧರ್ಮೋಪದೇಶಕಾಂಡ 1:18 - ಕನ್ನಡ ಸಮಕಾಲಿಕ ಅನುವಾದ18 ಹೀಗೆ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ಆ ಕಾಲದಲ್ಲಿ ನಿಮಗೆ ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದಲ್ಲದೆ ನೀವು ಮಾಡಬೇಕಾದ ಎಲ್ಲಾ ಕಾರ್ಯಗಳ ವಿಷಯದಲ್ಲಿಯೂ ನಾನು ಆ ಕಾಲದಲ್ಲಿ ನಿಮಗೆ ಆಜ್ಞೆಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಹೀಗೆ, ನೀವು ಮಾಡಬೇಕಾದ ಎಲ್ಲ ಕಾರ್ಯಗಳ ವಿಷಯದಲ್ಲೂ ಆಗಲೇ ನಿಮಗೆ ಆಜ್ಞೆಕೊಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅದಲ್ಲದೆ ನೀವು ಮಾಡಬೇಕಾದ ಎಲ್ಲಾ ಕಾರ್ಯಗಳ ವಿಷಯದಲ್ಲಿಯೂ ನಾನು ಆ ಕಾಲದಲ್ಲಿ ನಿಮಗೆ ಆಜ್ಞೆ ಕೊಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅದೇ ಸಮಯದಲ್ಲಿ, ನೀವು ಮಾಡತಕ್ಕ ಬೇರೆ ಎಲ್ಲಾ ಸಂಗತಿಗಳನ್ನೂ ನಾನು ನಿಮಗೆ ತಿಳಿಸಿದೆನು. ಅಧ್ಯಾಯವನ್ನು ನೋಡಿ |