Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:23 - ಕನ್ನಡ ಸಮಕಾಲಿಕ ಅನುವಾದ

23 ಆ ಮಾತು ನನಗೆ ಒಳ್ಳೆಯದೆಂದು ತೋಚಿತು. ನಾನು ನಿಮ್ಮಲ್ಲಿ ಗೋತ್ರಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದು ಒಳ್ಳೆಯ ಆಲೋಚನೆಯೆಂದು ನಾನು ತಿಳಿದುಕೊಂಡು ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನಂತೆ ಹನ್ನೆರಡು ಜನರನ್ನು ಆರಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದು ಒಳ್ಳೇ ಆಲೋಚನೆಯೆಂದು ನಾನು ತಿಳಿದು, ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನ ಮೇರೆಗೆ, ಹನ್ನೆರಡು ಮಂದಿಯನ್ನು ಆರಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದು ಒಳ್ಳೇ ಆಲೋಚನೆಯೆಂದು ನಾನು ತಿಳಿದುಕೊಂಡು ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನ ಮೇರೆಗೆ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಇದು ಒಂದು ಒಳ್ಳೆಯ ಆಲೋಚನೆ ಎಂದುಕೊಂಡು ನಿಮ್ಮ ಕುಲಗಳಿಂದ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:23
5 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ಆಗ ನೀವೆಲ್ಲರು ನನ್ನ ಬಳಿಗೆ ಬಂದು, “ನಮಗಿಂತ ಮುಂದಾಗಿ ಜನರನ್ನು ಕಳುಹಿಸೋಣ. ಅವರು ನಮಗೆ ದೇಶವನ್ನು ಸಂಚರಿಸಿ ನೋಡಿ, ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತರಲಿ,” ಎಂದು ಹೇಳಿದಿರಿ.


ಅವರು ಹೋಗಿ ಬೆಟ್ಟವನ್ನೇರಿ, ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು, ಅದನ್ನು ಸಂಚರಿಸಿ ನೋಡಿ,


ನಾನು ದೇಶವನ್ನು ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ಅವರನ್ನು ಕಳುಹಿಸಿದಾಗ, ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು