Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:40 - ಕನ್ನಡ ಸಮಕಾಲಿಕ ಅನುವಾದ

40 ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರ ಮಾರ್ಗವಾಗಿ ಮರುಭೂಮಿಗೆ ಹೊರಟು ಹೋಗಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನೀವಾದರೋ ಹಿಂದಿರುಗಿ ಕೆಂಪು ಸಮುದ್ರದ ಮಾರ್ಗವನ್ನು ಹಿಡಿದು ಅರಣ್ಯಕ್ಕೆ ಹೊರಟುಹೋಗಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ನೀವಾದರೋ ಹಿಂದಿರುಗಿ ಕೆಂಪು ಸಮುದ್ರದ ಮಾರ್ಗವನ್ನು ಹಿಡಿದು ಮರುಭೂಮಿಗೆ ಹೊರಟುಹೋಗಿ’ ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನೀವಾದರೋ ಹಿಂದಿರುಗಿ ಕೆಂಪು ಸಮುದ್ರದ ಮಾರ್ಗವನ್ನು ಹಿಡಿದು ಅರಣ್ಯಕ್ಕೆ ಹೊರಟುಹೋಗಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ನೀವು ಹಿಂತಿರುಗಿ ಕೆಂಪುಸಮುದ್ರಕ್ಕೆ ಹೋಗುವ ಮರುಭೂಮಿಯ ಮಾರ್ಗದಲ್ಲಿ ಹೋಗಬೇಕು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:40
4 ತಿಳಿವುಗಳ ಹೋಲಿಕೆ  

ಅಮಾಲೇಕ್ಯರೂ, ಕಾನಾನ್ಯರೂ ತಗ್ಗಿನಲ್ಲಿ ವಾಸ ಮಾಡುತ್ತಿರುವುದರಿಂದ ನಾಳೆ ನೀವು ತಿರುಗಿಕೊಂಡು, ಕೆಂಪುಸಮುದ್ರದ ಮಾರ್ಗವಾಗಿ ಮರುಭೂಮಿಗೆ ಹೊರಡಿರಿ,” ಎಂದರು.


ದೇವರು ಈಜಿಪ್ಟಿನ ಸೈನ್ಯಕ್ಕೆ, ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನು ಅಂದರೆ, ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ, ಸಂಪೂರ್ಣವಾಗಿ ಅವರನ್ನು ನಾಶಮಾಡಿದ್ದನ್ನು ಸಹ ನೀವು ನೋಡಿದ್ದೀರಿ;


ಆದರೆ ಇಸ್ರಾಯೇಲು ಈಜಿಪ್ಟಿನಿಂದ ಬರುವಾಗ, ಮರುಭೂಮಿಯಲ್ಲಿ ಕೆಂಪು ಸಮುದ್ರದವರೆಗೆ ನಡೆದು ಕಾದೇಶಿಗೆ ಬಂದು,


ಆಗ ಯೆಹೋವ ದೇವರು ನನಗೆ ಆಜ್ಞಾಪಿಸಿದ ಪ್ರಕಾರ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ಅನೇಕ ದಿನಗಳು ಸೇಯೀರ್ ಬೆಟ್ಟದ ಮಲೆನಾಡನ್ನು ಸುತ್ತುತ್ತಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು