Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:9 - ಕನ್ನಡ ಸಮಕಾಲಿಕ ಅನುವಾದ

9 ಆ ಕಾಲದಲ್ಲಿ ನಾನು ನಿಮಗೆ, “ನಾನೊಬ್ಬನೇ ನಿಮ್ಮ ಭಾರವನ್ನು ಹೊರಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತನಾಡಿ, “ನಿಮ್ಮ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಆ ಕಾಲದಲ್ಲಿ ನಾನು ನಿಮ್ಮನ್ನು ಸಂಬೋಧಿಸಿ, ‘ನಿಮ್ಮ ಭಾರವನ್ನು ನಾನೊಬ್ಬನೇ ಹೊರುವುದು ಅಸಾಧ್ಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತಾಡಿ - ನಿಮ್ಮ ಭಾರವನ್ನು ನಾನೊಬ್ಬನೇ ಹೊರುವದು ಅಸಾಧ್ಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆ ಸಮಯದಲ್ಲಿ ನಾನು ನಿಮಗೆ, ‘ನಿಮ್ಮನ್ನು ಪರಾಂಬರಿಸಲು ನನಗೆ ಸಾಧ್ಯವಿಲ್ಲ’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:9
5 ತಿಳಿವುಗಳ ಹೋಲಿಕೆ  

ನೀನೂ, ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ. ಏಕೆಂದರೆ ಇದು ನಿನಗೆ ಬಹು ಭಾರ. ನೀನೊಬ್ಬನೇ ಇದನ್ನು ಮಾಡಲಾರೆ.


ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.


ಮೋಶೆಯು ತನ್ನ ಮಾವನ ಮಾತನ್ನು ಕೇಳಿ, ಅವನು ಹೇಳಿದ್ದನ್ನೆಲ್ಲಾ ಮಾಡಿದನು.


ಆಗ ಪಟ್ಟಣದ ಹಿರಿಯರು ಆ ಮನುಷ್ಯನನ್ನು ತೆಗೆದುಕೊಂಡು ಬಂದು ಅವನನ್ನು ಶಿಕ್ಷಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು