ಧರ್ಮೋಪದೇಶಕಾಂಡ 11:19 - ಕನ್ನಡ ಸಮಕಾಲಿಕ ಅನುವಾದ19 ನೀವು ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ, ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಮನದಟ್ಟಾಗಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈ ಕಟ್ಟಳೆಗಳನ್ನು ನಿಮ್ಮ ಮಕ್ಕಳಿಗೆ ಬೋಧಿಸಿರಿ. ಅವುಗಳ ವಿಷಯವಾಗಿ ನೀವು ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ದಾರಿಯಲ್ಲಿ ನಡೆಯುತ್ತಿರುವಾಗ, ಮಲಗುವಾಗ, ಏಳುವಾಗ ನೀವು ಮಾತನಾಡುತ್ತಾ ಇರಬೇಕು. ಅಧ್ಯಾಯವನ್ನು ನೋಡಿ |