ಧರ್ಮೋಪದೇಶಕಾಂಡ 11:28 - ಕನ್ನಡ ಸಮಕಾಲಿಕ ಅನುವಾದ28 ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾದರೆ, ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ, ನಿಮಗೆ ಶಾಪವು ತಗಲುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಈ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ, ನಿಮಗೆ ಶಾಪ ತಗಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಈ ಆಜ್ಞೆಗಳಿಗೆ ವಿಧೇಯರಾಗದೆ ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ನೀವು ವಿಧೇಯರಾಗದಿದ್ದರೆ ಶಾಪವನ್ನು ಹೊಂದುವಿರಿ. ನಾನು ನಿಮಗೆ ಕೊಡುವ ಯೆಹೋವನ ನಿಯಮಗಳನ್ನು ಅನುಸರಿಸುವುದನ್ನು ನಿಲ್ಲಿಸಬೇಡಿರಿ. ಅನ್ಯದೇವತೆಗಳನ್ನು ಪೂಜಿಸಬೇಡಿರಿ. ನಾನು ನಿಮಗೆ ಬೋಧಿಸುತ್ತಿರುವುದು ಯೆಹೋವನ ಮಾರ್ಗದ ಕುರಿತೇ ಹೊರತು ಬೇರೆ ದೇವರುಗಳ ಕುರಿತಲ್ಲ. ಅಧ್ಯಾಯವನ್ನು ನೋಡಿ |