ಧರ್ಮೋಪದೇಶಕಾಂಡ 11:3 - ಕನ್ನಡ ಸಮಕಾಲಿಕ ಅನುವಾದ3 ಅಂದರೆ, ದೇವರು ಈಜಿಪ್ಟ್ ಮಧ್ಯದಲ್ಲಿ ಈಜಿಪ್ಟಿನ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಅವರ ಸೂಚಕಕಾರ್ಯಗಳನ್ನೂ ನೀವೇ ಅನುಭವಿಸಿ ನೋಡಿದ್ದೀರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ಐಗುಪ್ತದೇಶದಲ್ಲಿ ಫರೋಹನನ್ನೂ ಹಾಗೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡಿಸಿದ ಸೂಚಕಕಾರ್ಯಗಳನ್ನೂ ಮತ್ತು ಮಹತ್ಕಾರ್ಯಗಳನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಂದರೆ, ಅವರು ಈಜಿಪ್ಟ್ ದೇಶದಲ್ಲಿ ಫರೋಹನನ್ನೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡೆಸಿದ ಸೂಚಕ ಮತ್ತು ಮಹತ್ಕಾರ್ಯಗಳನ್ನೂ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಂದರೆ ಆತನು ಐಗುಪ್ತದೇಶದಲ್ಲಿ ಫರೋಹನನ್ನೂ ಅವನ ದೇಶವನ್ನೂ ಶಿಕ್ಷಿಸುವದಕ್ಕಾಗಿ ನಡಿಸಿದ ಉತ್ಪಾತ ಮಹತ್ಕಾರ್ಯಗಳನ್ನೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಮಹತ್ಕಾರ್ಯಗಳನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಈಜಿಪ್ಟಿನಲ್ಲಿ ಫರೋಹನಿಗೂ ಅವನ ಸಮಸ್ತ ಪ್ರಜೆಗಳಿಗೂ ಮಾಡಿದ್ದನ್ನು ನೀವು ನೋಡಿದ್ದೀರಿ. ಅಧ್ಯಾಯವನ್ನು ನೋಡಿ |