ಧರ್ಮೋಪದೇಶಕಾಂಡ 11:5 - ಕನ್ನಡ ಸಮಕಾಲಿಕ ಅನುವಾದ5 ನೀವು ಈ ಸ್ಥಳಕ್ಕೆ ಸೇರುವ ತನಕ ಯೆಹೋವ ದೇವರು ಮರುಭೂಮಿಯಲ್ಲಿ ನಿಮಗೆ ಮಾಡಿದ ಉಪಕಾರಗಳನ್ನೂ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ಈ ಸ್ಥಳಕ್ಕೆ ಸೇರುವ ತನಕ ಆತನು ನಿಮಗೋಸ್ಕರ ಅರಣ್ಯದಲ್ಲಿ ಉಪಕಾರಮಾಡಿದ್ದನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀವು ಈ ಸ್ಥಳಕ್ಕೆ ಸೇರುವ ತನಕ ನಿಮಗೆ ಮರುಭೂಮಿಯಲ್ಲಿ ಮಾಡಿದ ಉಪಕಾರಗಳನ್ನೂ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ಈ ಸ್ಥಳಕ್ಕೆ ಸೇರುವತನಕ ಆತನು ನಿಮಗೋಸ್ಕರ ಅರಣ್ಯದಲ್ಲಿ ಉಪಕಾರ ಮಾಡಿದ್ದನ್ನೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀವು ಈ ಸ್ಥಳಕ್ಕೆ ಬರುವತನಕ ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಮರುಭೂಮಿಯಲ್ಲಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನೋಡಿದವರು, ನೀವೇ ಹೊರತು ನಿಮ್ಮ ಮಕ್ಕಳಲ್ಲ. ಅಧ್ಯಾಯವನ್ನು ನೋಡಿ |