ಧರ್ಮೋಪದೇಶಕಾಂಡ 12:14 - ಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ನಿಮ್ಮ ಗೋತ್ರಗಳ ಒಂದರಲ್ಲಿ ಆಯ್ದುಕೊಳ್ಳುವ ಸ್ಥಳದಲ್ಲೇ ನೀವು ನಿಮ್ಮ ದಹನಬಲಿಗಳನ್ನು ಅರ್ಪಿಸಬೇಕು. ಅಲ್ಲೇ ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿಮ್ಮ ಯಾವುದಾದರೊಂದು ಕುಲದಲ್ಲಿ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ದಹನಬಲಿಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸುವ ಎಲ್ಲಾ ಆಚಾರಗಳನ್ನು ನಡೆಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮ ಕುಲಗಳಲ್ಲಿ ಯಾವದೋ ಒಂದು ಕುಲದಲ್ಲಿ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ. ಅಧ್ಯಾಯವನ್ನು ನೋಡಿ |