Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:19 - ಕನ್ನಡ ಸಮಕಾಲಿಕ ಅನುವಾದ

19 ನೀವು ಭೂಮಿಯ ಮೇಲೆ ಜೀವಿಸುವವರೆಗೆ ಲೇವಿಯರನ್ನು ಬಿಟ್ಟು ಬಿಡದ ಹಾಗೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು, ಜ್ಞಾಪಕವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ನಿಮ್ಮ ನಾಡಿನಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು; ಇದು ನೆನಪಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು; ಜ್ಞಾಪಕವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಯಾವಾಗಲೂ ಈ ಊಟವನ್ನು ಲೇವಿಯರೊಂದಿಗೆ ಹಂಚಿಕೊಂಡು ತಿನ್ನಬೇಕೆಂಬುದನ್ನು ಜ್ಞಾಪಕದಲ್ಲಿಡಿರಿ. ನೀವು ನಿಮ್ಮ ದೇಶದಲ್ಲಿ ವಾಸಿಸುವಷ್ಟು ಕಾಲ ಹೀಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:19
7 ತಿಳಿವುಗಳ ಹೋಲಿಕೆ  

ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಲೇವಿಯರ ಪಾಲನ್ನು ಅವರಿಗೆ ಕೊಡಲಿಲ್ಲವೆಂದು ನನಗೆ ತಿಳಿಯಿತು. ಸೇವೆಯನ್ನು ಮಾಡುವ ಲೇವಿಯರೂ, ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿ ಹೋಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು