ಧರ್ಮೋಪದೇಶಕಾಂಡ 13:12 - ಕನ್ನಡ ಸಮಕಾಲಿಕ ಅನುವಾದ12 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಸಮಾಡುವುದಕ್ಕೆ ಕೊಡುವ ಯಾವುದಾದರೂ ಪಟ್ಟಣದಲ್ಲಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿಮ್ಮ ದೇವರಾದ ಯೆಹೋವನು ನಿಮ್ಮ ನಿವಾಸಕ್ಕಾಗಿ ಕೊಡುವ ಯಾವುದಾದರೂ ಒಂದು ಊರಿನ ವಿಷಯದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ನಿವಾಸಕ್ಕಾಗಿ ಕೊಡುವ ಯಾವುದಾದರೂ ಒಂದು ಊರಿನ ವಿಷಯವನ್ನು ತೆಗೆದುಕೊಳ್ಳೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿಮ್ಮ ದೇವರಾದ ಯೇಹೋವನು ನಿಮ್ಮ ನಿವಾಸಕ್ಕಾಗಿ ಕೊಡುವ ಯಾವದಾದರೂ ಒಂದು ಊರಿನ ವಿಷಯದಲ್ಲಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನಿಮ್ಮ ದೇವರಾದ ಯೆಹೋವನು ನಿಮ್ಮ ವಾಸಕ್ಕಾಗಿ ನಿಮಗೆ ಪಟ್ಟಣಗಳನ್ನು ಕೊಟ್ಟಿದ್ದಾನೆ. ಒಂದುವೇಳೆ, ಆ ಪಟ್ಟಣಗಳಲ್ಲಿ ಯಾವುದಾದರೊಂದರ ಬಗ್ಗೆ ನೀವು ಕೆಟ್ಟ ಸುದ್ದಿಯನ್ನು ಕೇಳಬಹುದು. ಅಧ್ಯಾಯವನ್ನು ನೋಡಿ |