17 ಮರಳುಗಾಡು ಗೂಬೆ, ರಣಹದ್ದು, ನೀರು ಕೋಳಿ,
17 ಚೀಲಮೂಗಿ, ರಣಹದ್ದು, ನೀರುಕಾಗೆ,
“ ‘ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವಾಗಿವೆ. ಇವುಗಳು ನಿಮಗೆ ಅಸಹ್ಯಕರವಾದ ಮತ್ತು ತಿನ್ನಲು ನಿಷೇಧಿಸಲಾದ ಪಕ್ಷಿಗಳು ನೀವು ತಿನ್ನಬಾರದವುಗಳು ಯಾವುವೆಂದರೆ: ಗರುಡ, ರಣಹದ್ದು, ಕಪ್ಪು ರಣಹದ್ದು.
ಬಿಳಿಗೂಬೆ, ಮರಳುಗಾಡು ಗೂಬೆ, ರಣಹದ್ದು,
ಸಣ್ಣ ಗೂಬೆ, ದೊಡ್ಡ ಗೂಬೆ, ಬಿಳಿಗೂಬೆ,
ಕೊಕ್ಕರೆ, ನೀರುಕಾಗೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ.