ಧರ್ಮೋಪದೇಶಕಾಂಡ 14:19 - ಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ಹಾರುವ ಎಲ್ಲಾ ಕ್ರಿಮಿಕೀಟಗಳು ನಿಮಗೆ ಅಶುದ್ಧವೇ. ಅವುಗಳನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ರೆಕ್ಕೆಯುಳ್ಳ ಕ್ರಿಮಿಕೀಟಗಳೆಲ್ಲವೂ ನಿಮಗೆ ಅಶುದ್ಧ. ಅವುಗಳನ್ನು ನೀವು ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ರೆಕ್ಕೆಯುಳ್ಳ ಕ್ರಿಮಿಕೀಟಗಳೆಲ್ಲವು ನಿಮಗೆ ಅಶುದ್ಧ; ಅವುಗಳನ್ನು ತಿನ್ನಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ರೆಕ್ಕೆಯುಳ್ಳ ಕ್ರಿವಿುಕೀಟಗಳೆಲ್ಲವೂ ನಿಮಗೆ ಅಶುದ್ಧ; ಅವುಗಳನ್ನು ತಿನ್ನಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ರೆಕ್ಕೆಯುಳ್ಳ ಹುಳಗಳೆಲ್ಲಾ ಅಶುದ್ಧ. ಆದ್ದರಿಂದ ಅವುಗಳನ್ನು ತಿನ್ನಬೇಡಿ. ಅಧ್ಯಾಯವನ್ನು ನೋಡಿ |