ಧರ್ಮೋಪದೇಶಕಾಂಡ 14:6 - ಕನ್ನಡ ಸಮಕಾಲಿಕ ಅನುವಾದ6 ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥಾದ್ದಾದರೆ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥದ್ದಾದರೆ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಗೊರಸು ಸೀಳಿರುವ ಮತ್ತು ಮೆಲುಕು ಹಾಕುವ ಪ್ರಾಣಿಯನ್ನು ನೀವು ತಿನ್ನಬಹುದು. ಅಧ್ಯಾಯವನ್ನು ನೋಡಿ |