ಧರ್ಮೋಪದೇಶಕಾಂಡ 15:16 - ಕನ್ನಡ ಸಮಕಾಲಿಕ ಅನುವಾದ16 ಒಂದು ವೇಳೆ ಆ ಗುಲಾಮನು, ನಿಮ್ಮನ್ನೂ, ನಿಮ್ಮ ಮನೆಯನ್ನೂ ಪ್ರೀತಿಸುವುದರಿಂದಲೂ, ನಿಮ್ಮ ಬಳಿ ಸುಖವಾಗಿರುವುದರಿಂದಲೂ, “ನಾನು ಬಿಡುಗಡೆಯಾಗಿ ಹೋಗುವುದಕ್ಕೆ ಮನಸ್ಸಿಲ್ಲ,” ಎಂದು ಹೇಳಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಒಂದು ವೇಳೆ ಆ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು, ನಿಮ್ಮನ್ನೂ ಮತ್ತು ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆಯಾಗಿ ಹೋಗುವುದಿಲ್ಲ ಎಂದು ಹೇಳುವ ಪಕ್ಷಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಒಂದು ವೇಳೆ ಅಂಥ ಗುಲಾಮನು ನಿಮ್ಮ ಬಳಿ ಸುಖವಾಗಿದ್ದು, ನಿಮ್ಮನ್ನೂ ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆ ಆಗಿ ಹೋಗಲು ಒಲ್ಲೆನೆಂದು ಹೇಳಬಹುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಒಂದು ವೇಳೆ ಅಂಥ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು ನಿಮ್ಮನ್ನೂ ನಿಮ್ಮ ಮನೆಯವರನ್ನೂ ಪ್ರೀತಿಸಿ ತಾನು ಬಿಡುಗಡೆಯಾಗಿ ಹೋಗಲೊಲ್ಲೆನೆಂದು ಹೇಳುವ ಪಕ್ಷಕ್ಕೆ ನೀವು ಶಲಾಕಿಯಿಂದ ಅವನ ಕಿವಿಯನ್ನು ಚುಚ್ಚಿ ಕದಕ್ಕೆ ಸಿಕ್ಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಆದರೆ ನಿಮ್ಮ ಗುಲಾಮರಲ್ಲಿ ಒಬ್ಬನು, ‘ನಾನು ನಿಮ್ಮನ್ನು ಬಿಟ್ಟುಹೋಗುವುದಿಲ್ಲ’ ಎಂದು ಹೇಳಿದರೆ, ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಅವನು ಪ್ರೀತಿಸುವುದರಿಂದ ಮತ್ತು ನಿಮ್ಮೊಂದಿಗೆ ಒಳ್ಳೆಯ ಜೀವಿತವನ್ನು ಅವನು ಅನುಭವಿಸಿದ್ದರಿಂದ ಅವನು ನಿಮ್ಮೊಂದಿಗೆ ಇರಲು ಇಷ್ಟಪಟ್ಟರೆ, ಅಧ್ಯಾಯವನ್ನು ನೋಡಿ |