ಧರ್ಮೋಪದೇಶಕಾಂಡ 15:8 - ಕನ್ನಡ ಸಮಕಾಲಿಕ ಅನುವಾದ8 ನಿಮ್ಮ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು. ಅವನಿಗೆ ಅಗತ್ಯವಾದಷ್ಟು ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀವು ಕೈದೆರೆದು ಅವನಿಗೆ ಅಗತ್ಯವಾಗಿ ಬೇಕಾದುದನ್ನು ಕೊಟ್ಟು ಸಹಾಯಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವು ಕೈದೆರೆದು ಅವನ ಅವಸರಕ್ಕೆ ಬೇಕಾದದ್ದನ್ನು ಕೊಟ್ಟು ಸಹಾಯಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿಮ್ಮಲ್ಲಿರುವುದನ್ನು ನೀವು ಅವನೊಂದಿಗೆ ಹಂಚಿಕೊಳ್ಳಿ. ಅವನ ಅಗತ್ಯತೆಗೆ ತಕ್ಕಂತೆ ಸಾಲಕೊಡಿರಿ. ಅಧ್ಯಾಯವನ್ನು ನೋಡಿ |