Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:13 - ಕನ್ನಡ ಸಮಕಾಲಿಕ ಅನುವಾದ

13 ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಹಾಗೆ ಮಾಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜನರೆಲ್ಲರು ಇದನ್ನು ಕೇಳಿ, ಭಯಪಟ್ಟು, ಇನ್ನು ಅಹಂಕಾರದಿಂದ ನಡೆಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ದಂಡನೆಯ ಬಗ್ಗೆ ಜನರು ಕೇಳಿ ಭಯಪಟ್ಟು ಅಂಥ ಕೆಟ್ಟ ಕೃತ್ಯಗಳನ್ನು ಮಾಡದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:13
5 ತಿಳಿವುಗಳ ಹೋಲಿಕೆ  

ಇಸ್ರಾಯೇಲರೆಲ್ಲಾ ಇದನ್ನು ಕೇಳಿ ಭಯಪಟ್ಟು, ಇನ್ನು ಮೇಲೆ ಕೆಟ್ಟದ್ದನ್ನು ಮಾಡದೆ ಇರುವರು.


ಆಗ ಉಳಿದವರು ಕೇಳಿ ಭಯಪಟ್ಟು, ಆ ದುಷ್ಟಕೃತ್ಯವನ್ನು ಇನ್ನು ಮುಂದೆ ನಿಮ್ಮ ಮಧ್ಯದಲ್ಲಿ ಮಾಡದಿರುವರು.


ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸೇವೆ ಮಾಡುವುದಕ್ಕೆ ನಿಂತ ಯಾಜಕನ ಮಾತನ್ನಾದರೂ, ನ್ಯಾಯಾಧಿಪತಿಯ ಮಾತನ್ನಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವುದಾದರೆ, ಆ ಮನುಷ್ಯನು ಸಾಯಲೇಬೇಕು. ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಸಮಾಡುವುದಕ್ಕೆ ಕೊಡುವ ಯಾವುದಾದರೂ ಪಟ್ಟಣದಲ್ಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು