Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:19 - ಕನ್ನಡ ಸಮಕಾಲಿಕ ಅನುವಾದ

19 ಆ ಪ್ರವಾದಿ ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಗೊಡುವದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಕೊಡುವುದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಗೊಡುವದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ಪ್ರವಾದಿಯು ನನ್ನ ಪ್ರತಿನಿಧಿಯಾಗಿ ಮಾತನಾಡುವನು. ಅವನು ಮಾತಾಡುವಾಗ ಯಾವನಾದರೂ ನನ್ನ ಆಜ್ಞೆಗಳನ್ನು ಕೇಳದೆಹೋದರೆ ನಾನು ಅವನನ್ನು ಶಿಕ್ಷಿಸುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:19
7 ತಿಳಿವುಗಳ ಹೋಲಿಕೆ  

ಏಕೆಂದರೆ, ನಾವು ಸತ್ಯದ ಅರಿವನ್ನು ಹೊಂದಿದ ಮೇಲೆ ಬೇಕೆಂದು ಪಾಪ ಮಾಡುತ್ತಾ ಇದ್ದರೆ, ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ನಾವು ಯೆಹೋವ ದೇವರ ಕಡೆಗೆ ತಿರುಗಿಕೊಂಡು ದಹನಬಲಿಗಳನ್ನಾದರೂ, ಧಾನ್ಯ ಸಮರ್ಪಣೆಯನ್ನಾದರೂ, ಸಮಾಧಾನದ ಸಮರ್ಪಣೆಗಳನ್ನಾದರೂ, ಅದರ ಮೇಲೆ ಅರ್ಪಿಸುವುದಕ್ಕೋಸ್ಕರ ಬಲಿಪೀಠವನ್ನು ನಮಗಾಗಿ ಕಟ್ಟಿದ್ದರೆ, ಯೆಹೋವ ದೇವರು ಅದನ್ನು ವಿಚಾರಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು