ಧರ್ಮೋಪದೇಶಕಾಂಡ 18:5 - ಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ಅವರೂ, ಅವರ ಪುತ್ರರೂ ನಿತ್ಯವಾಗಿ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡುತ್ತಾ ನಿಂತಿರುವ ಹಾಗೆ ಅವರನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಗೋತ್ರಗಳೊಳಗಿಂದ ಆಯ್ದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಕುಲಗಳಲ್ಲಿ ಲೇವಿಯನನ್ನು, ಇವನ ತರುವಾಯ ಇವನ ಸಂತತಿಯವರನ್ನು, ತಮ್ಮ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆಮಾಡುವುದಕ್ಕೆ ತಾವೇ ನೇಮಿಸಿಕೊಂಡು ಇದ್ದಾರಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆಮಾಡುವದಕ್ಕೆ ತಾನೇ ನೇವಿುಸಿಕೊಂಡನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾಕೆಂದರೆ ನಿಮ್ಮ ದೇವರಾದ ಯೆಹೋವನು ಇಸ್ರೇಲ್ ಕುಲದವರಿಂದ ಲೇವಿಕುಲದವರನ್ನು ನಿರಂತರವಾಗಿ ಆತನ ಸೇವೆಮಾಡುವುದಕ್ಕೆ ಆರಿಸಿಕೊಂಡಿರುತ್ತಾನೆ. ಅಧ್ಯಾಯವನ್ನು ನೋಡಿ |