ಧರ್ಮೋಪದೇಶಕಾಂಡ 19:11 - ಕನ್ನಡ ಸಮಕಾಲಿಕ ಅನುವಾದ11 ಆದರೆ ಒಬ್ಬನು ತನ್ನ ನೆರೆಯವನನ್ನು ದ್ವೇಷಿಸಿ ಹೊಂಚು ಹಾಕಿ, ಅವನಿಗೆ ವಿರೋಧವಾಗಿ ಎದ್ದು, ಅವನನ್ನು ಸಾಯುವವರೆಗೂ ಹೊಡೆದು ಕೊಂದುಹಾಕಿ ಈ ಪಟ್ಟಣಗಳಿಗೆ ಓಡಿಹೋದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು, ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಆದರೆ ಒಬ್ಬನು ಇನ್ನೊಬ್ಬನಲ್ಲಿ ದ್ವೇಷವನ್ನೇ ಸಾಧಿಸಿ, ಸಮಯನೋಡಿ ಅವನ ಮೇಲೆ ಬಿದ್ದು, ಅವನನ್ನು ಹೊಡೆದು ಕೊಂದು ತರುವಾಯ ಈ ನಗರಗಳಲ್ಲೊಂದಕ್ಕೆ ಓಡಿಹೋಗಬಹುದು. ಆಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಆದರೆ ಒಬ್ಬನು ಇನ್ನೊಬ್ಬ ವ್ಯಕ್ತಿಯನ್ನು ದ್ವೇಷಿಸಿದರೆ, ಅವನನ್ನು ಉದ್ದೇಶಪೂರ್ವಕವಾಗಿ ಕೊಂದು ಆಶ್ರಯ ನಗರದೊಳಗೆ ಸುರಕ್ಷಿತನಾಗಿದ್ದಲ್ಲಿ ಅಧ್ಯಾಯವನ್ನು ನೋಡಿ |