ಧರ್ಮೋಪದೇಶಕಾಂಡ 19:16 - ಕನ್ನಡ ಸಮಕಾಲಿಕ ಅನುವಾದ16 ಸುಳ್ಳುಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವುದಕ್ಕೆ ಎದ್ದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾವನಾದರೂ ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿಹೇಳಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಯಾವನಾದರು ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿ ಹೇಳಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾವನಾದರೂ ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿಹೇಳಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಒಬ್ಬ ಸಾಕ್ಷಿದಾರನು ಇನ್ನೊಬ್ಬನು ತನಗೆ ಹಾನಿ ಮಾಡಿದ್ದಾನೆಂದು ಸುಳ್ಳುಹೇಳಿ ಅವನನ್ನು ಶಿಕ್ಷೆಗೆ ಒಳಪಡಿಸಲು ಪ್ರಯತ್ನಿಸಿದಾಗ, ಅಧ್ಯಾಯವನ್ನು ನೋಡಿ |