ಧರ್ಮೋಪದೇಶಕಾಂಡ 2:11 - ಕನ್ನಡ ಸಮಕಾಲಿಕ ಅನುವಾದ11 ಅವರು ಅನಾಕ್ಯರ ಹಾಗೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು. ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರು ಅನಾಕಿಮರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು; ಆದರೆ ಮೋವಾಬ್ಯರು ಅವರನ್ನು ಏವಿುಯರೆಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳಲಾಗುತ್ತಿತ್ತು. ಆದರೆ ಮೋವಾಬ್ಯರು ಅವರನ್ನು ಏಮಿಯರು ಎಂದೇ ಕರೆಯುತ್ತಿದ್ದರು. ಅಧ್ಯಾಯವನ್ನು ನೋಡಿ |