ಧರ್ಮೋಪದೇಶಕಾಂಡ 2:13 - ಕನ್ನಡ ಸಮಕಾಲಿಕ ಅನುವಾದ13 “ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ,” ಎಂದು ಯೆಹೋವ ದೇವರು ಹೇಳಿದ ಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ನಾನು, “ಎದ್ದು ಜೆರೆದ್ ಹಳ್ಳವನ್ನು ದಾಟಿರಿ” ಎಂದು ಹೇಳಲು ನಾವು ಜೆರೆದ್ ಹಳ್ಳವನ್ನು ದಾಟಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13-14 “ಆಗ ನಾವು ಜೆರೆದ್ ಹಳ್ಳವನ್ನು ದಾಟಿದೆವು. ನಾವು ಕಾದೇಶ್ ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಿದವರೆಗೆ ಮೂವತ್ತೆಂಟು ವರ್ಷಕಾಲ ಆಯಿತು. ಸರ್ವೇಶ್ವರ ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಯ ಸೈನಿಕರೆಲ್ಲರು ಸತ್ತುಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13-14 ಆಗ ನಾವು ಜೆರೆದ್ ಹಳ್ಳವನ್ನು ದಾಟಿದೆವು. ನಾವು ಕಾದೇಶ್‍ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಿದವರೆಗೆ ಮೂವತ್ತೆಂಟು ವರುಷ ಕಾಲ. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಯ ಸೈನಿಕರೆಲ್ಲರೂ ಸತ್ತು ಹೋಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಯೆಹೋವನು ನನಗೆ, ‘ಜೆರೆದ್ ಕಣಿವೆಯ ಆಚೆಕಡೆಗೆ ಹೋಗು’ ಎಂದು ಹೇಳಿದನು. ಆದ್ದರಿಂದ ನಾವು ಜೆರೆದ್ ಕಣಿವೆಯನ್ನು ದಾಟಿದೆವು. ಅಧ್ಯಾಯವನ್ನು ನೋಡಿ |