ಧರ್ಮೋಪದೇಶಕಾಂಡ 2:16 - ಕನ್ನಡ ಸಮಕಾಲಿಕ ಅನುವಾದ16 ಉಳಿದ ಯುದ್ಧ ಮಾಡುವವರು ಜನರೊಳಗಿಂದ ಸತ್ತು ಹೋದ ಮೇಲೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16-17 “ಆ ಸೈನಿಕರೆಲ್ಲರು ಸತ್ತುಹೋದ ನಂತರ ಸರ್ವೇಶ್ವರ ನನಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16-18 ಆ ಸೈನಿಕರೆಲ್ಲರೂ ಸತ್ತುಹೋದನಂತರ ಯೆಹೋವನು ನನಗೆ - ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಯುದ್ಧಭಟರೆಲ್ಲಾ ಸತ್ತುಹೋದ ಬಳಿಕ ಅಧ್ಯಾಯವನ್ನು ನೋಡಿ |