ಧರ್ಮೋಪದೇಶಕಾಂಡ 20:5 - ಕನ್ನಡ ಸಮಕಾಲಿಕ ಅನುವಾದ5 ಮತ್ತು ಅಧಿಕಾರಿಗಳು ಅವರಿಗೆ ಹೀಗೆ ಹೇಳಬೇಕು, “ನಿಮ್ಮಲ್ಲಿ ಯಾವನಾದರು ಹೊಸ ಮನೆಯನ್ನು ಕಟ್ಟಿ, ಗೃಹ ಪ್ರತಿಷ್ಠೆ ಇನ್ನು ಮಾಡದಿದ್ದರೆ, ಅವನು ತನ್ನ ಮನೆಗೆ ಹೋಗಲಿ. ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಮನೆಯನ್ನು ಸೇರಿಕೊಂಡಾನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಮತ್ತು ಸೇನಾಧಿಪತಿಗಳು ಅವರಿಗೆ, ‘ನಿಮ್ಮಲ್ಲಿ ಯಾವನಾದರು ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಗೃಹಪ್ರವೇಶಮಾಡದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಂಡಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮತ್ತು ಸೈನ್ಯಾಧಿಪತಿಗಳು ಅವರಿಗೆ - ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನೂ ಗೃಹಪ್ರವೇಶ ಮಾಡದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶಮಾಡಿಕೊಂಡಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಆ ಲೇವಿಯ ಅಧಿಕಾರಿಗಳು ಸೈನಿಕರಿಗೆ, ‘ನಿಮ್ಮಲ್ಲಿ ಯಾರಾದರೂ ಹೊಸಮನೆಯನ್ನು ಕಟ್ಟಿ ಗೃಹಪ್ರವೇಶ ಮಾಡಿರದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಒಂದುವೇಳೆ ಅವನು ರಣರಂಗದಲ್ಲಿ ಸತ್ತರೆ ಇನ್ನೊಬ್ಬನು ಅವನ ಮನೆಗೆ ಸೇರಿಕೊಳ್ಳಬಹುದು. ಅಧ್ಯಾಯವನ್ನು ನೋಡಿ |