Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:9 - ಕನ್ನಡ ಸಮಕಾಲಿಕ ಅನುವಾದ

9 ಅಧಿಕಾರಿಗಳು ಯೋಧರ ಸಂಗಡ ಮಾತನಾಡಿ ಮುಗಿಸಿದಾಗ, ಅವರು ಅದರ ಮೇಲೆ ಸೇನಾಧಿಪತಿಗಳನ್ನು ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸೇನಾಪತಿಗಳು ಯೋಧರಿಗೆ ಈ ರೀತಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದನಂತರ ದಂಡಿನವರ ಮೇಲೆ ನಾಯಕರನ್ನು ನೇವಿುಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಲೇವಿಯ ಅಧಿಕಾರಿಗಳು ಸೈನಿಕರೊಂದಿಗೆ ಮಾತಾಡುವುದನ್ನು ನಿಲ್ಲಿಸಿದ ಬಳಿಕ ಅವರು ತಮಗೆ ಸೈನ್ಯಾಧಿಕಾರಿಗಳನ್ನು ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:9
3 ತಿಳಿವುಗಳ ಹೋಲಿಕೆ  

ಇದಲ್ಲದೆ ಅಧಿಕಾರಿಗಳು ಮಾತನಾಡಿ, “ಯಾವನಾದರೂ ಯುದ್ಧಕ್ಕೆ ಭಯಪಟ್ಟು ಅಂಜಿಕೊಂಡರೆ, ಅಂಥವನು ಮನೆಗೆ ಹೋಗಲಿ. ಅವನನ್ನು ನೋಡಿ ಬೇರೆಯವರೂ ಹೆದರಿಕೊಳ್ಳುವ ಅವಕಾಶವಿದೆ,” ಎಂದು ಹೇಳಬೇಕು.


ನೀವು ಯುದ್ಧಮಾಡುವುದಕ್ಕಾಗಿ ಒಂದು ಪಟ್ಟಣದ ಹತ್ತಿರ ಬಂದಾಗ, ಮೊದಲು ಅದನ್ನು ಸಮಾಧಾನಕ್ಕಾಗಿ ಕರೆಯಬೇಕು.


ದಾವೀದನು ತನ್ನ ಸಂಗಡದಲ್ಲಿದ್ದ ಜನರನ್ನು ಲೆಕ್ಕ ಮಾಡಿ, ಅವರ ಮೇಲೆ ಸಾವಿರ ಜನರಿಗೂ, ನೂರು ಜನರಿಗೂ ಅಧಿಪತಿಗಳನ್ನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು