ಧರ್ಮೋಪದೇಶಕಾಂಡ 21:11 - ಕನ್ನಡ ಸಮಕಾಲಿಕ ಅನುವಾದ11 ಸೆರೆ ಹಿಡಿದವರಲ್ಲಿ ಒಬ್ಬ ಸುಂದರ ಸ್ತ್ರೀಯನ್ನು ನಿಮ್ಮಲ್ಲಿ ಯಾರಾದರೂ ಕಂಡು ಇಷ್ಟಪಟ್ಟರೆ, ಅವಳನ್ನು ಮದುವೆ ಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರ ಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಹಿಡಿದ ಸೆರೆಯವರಲ್ಲಿ ಒಬ್ಬ ಸುಂದರ ಸ್ತ್ರೀಯನ್ನು ನಿಮ್ಮಲ್ಲಿ ಯಾರಾದರು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ, ಅವಳನ್ನು ಮನೆಗೆ ಕರೆದುಕೊಂಡು ಬರಲಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸೆರೆಹಿಡಿಯಲ್ಪಟ್ಟವರಲ್ಲಿ ಸುಂದರಿಯಾದ ಸ್ತ್ರೀಯನ್ನು ನೋಡಿ ಆಕೆಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳ ಬಯಸಿದರೆ ಅಧ್ಯಾಯವನ್ನು ನೋಡಿ |