ಧರ್ಮೋಪದೇಶಕಾಂಡ 21:15 - ಕನ್ನಡ ಸಮಕಾಲಿಕ ಅನುವಾದ15 ಒಬ್ಬ ಮನುಷ್ಯನಿಗೆ ಇಬ್ಬರು ಹೆಂಡತಿಯರಿದ್ದು, ಒಬ್ಬಳನ್ನು ಪ್ರೀತಿಸುತ್ತಲೂ, ಮತ್ತೊಬ್ಬಳನ್ನು ದ್ವೇಷಿಸುತ್ತಲೂ ಇದ್ದರೆ, ಅವರಿಬ್ಬರೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ, ಚೊಚ್ಚಲು ಮಗನು ತಿರಸ್ಕಾರ ಹೊಂದುತ್ತಿರುವ ಹೆಂಡತಿಯಲ್ಲಿಯೇ ಹುಟ್ಟಿದ್ದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯಾವನಾದರು ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ, ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭ ಬಂದಾಗ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಒಬ್ಬನಿಗೆ ಇಬ್ಬರು ಹೆಂಡತಿಯರಿದ್ದು ಅವರಲ್ಲಿ ಒಬ್ಬಳನ್ನು ಪ್ರೀತಿಸಿ ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭದಲ್ಲಿ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯಾವನಾದರೂ ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭದಲ್ಲಿ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದವರಾಗಿರಲಾಗಿ ಚೊಚ್ಚಲುಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ ಪಕ್ಷಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಒಬ್ಬ ಪುರುಷನಿಗೆ ಇಬ್ಬರು ಹೆಂಡತಿಯರಿದ್ದರೆ ಅವರಲ್ಲಿ ಒಬ್ಬಾಕೆಯನ್ನು ಅವನು ಹೆಚ್ಚಾಗಿ ಪ್ರೀತಿಸಿದರೂ ಪ್ರೀತಿಸಬಹುದು. ಆ ಇಬ್ಬರು ಅವನಿಗೆ ಮಕ್ಕಳನ್ನು ಹೆರುವರು. ಹಿರಿಮಗನು ತಾನು ಪ್ರೀತಿಸದ ಹೆಂಡತಿಯಲ್ಲಿ ಹುಟ್ಟಿದರೆ, ಅಧ್ಯಾಯವನ್ನು ನೋಡಿ |