ಧರ್ಮೋಪದೇಶಕಾಂಡ 21:2 - ಕನ್ನಡ ಸಮಕಾಲಿಕ ಅನುವಾದ2 ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ, ಆ ಹತನಾದವನ ಸುತ್ತಲಿರುವ ಪಟ್ಟಣಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳಲು ಅಳತೆಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿಮ್ಮ ಹಿರಿಯರೂ ಮತ್ತು ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳುವುದಕ್ಕೆ ಅಳತೆಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳಲು ಅಳತೆಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವದು ಹತ್ತಿರವೆಂದು ತಿಳಿದುಕೊಳ್ಳುವದಕ್ಕೆ ಅಳತೆಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ಬಂದು ಪಟ್ಟಣಕ್ಕೂ ಆ ಶವದ ಸ್ಥಳಕ್ಕೂ ಎಷ್ಟು ದೂರವಿದೆ ಎಂದು ಅಳೆಯಬೇಕು. ಅಧ್ಯಾಯವನ್ನು ನೋಡಿ |