ಧರ್ಮೋಪದೇಶಕಾಂಡ 21:20 - ಕನ್ನಡ ಸಮಕಾಲಿಕ ಅನುವಾದ20 ಪಟ್ಟಣದ ಹಿರಿಯರಿಗೆ, “ಈ ನಮ್ಮ ಮಗನು ಮೊಂಡನೂ, ತಿರುಗಿ ಬೀಳುವವನೂ, ನಮ್ಮ ಮಾತು ಕೇಳದವನೂ, ಹೊಟ್ಟೆ ಬಾಕನೂ, ಕುಡುಕನೂ ಆಗಿದ್ದಾನೆ,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಲ್ಲಿ ಅವರಿಗೆ, ‘ಈ ನಮ್ಮ ಮಗ ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ,ತುಂಟ’ ಎಂದು ಸಾಕ್ಷಿ ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವದೇ ಇಲ್ಲ. ಆಜ್ಞೆಗೆ ಒಳಗಾಗುವದಿಲ್ಲ; ಇವನು ಮೊಂಡ ಕುಡಿಕ ತುಂಟ ಎಂದು ಸಾಕ್ಷಿ ಹೇಳಬೇಕು. ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಪಟ್ಟಣದ ಹಿರಿಯರಿಗೆ ಹೀಗೆ ಹೇಳಬೇಕು: ‘ನಮ್ಮ ಮಗನು ಹಠಮಾರಿಯೂ ಅವಿಧೇಯನೂ ಆಗಿರುತ್ತಾನೆ. ನಾವು ಹೇಳಿದ ಮಾತುಗಳೊಂದನ್ನೂ ಅವನು ಕೇಳುವುದಿಲ್ಲ. ಅವನು ಬಹಳವಾಗಿ ತಿಂದು ಕುಡಿಯುತ್ತಾನೆ.’ ಅಧ್ಯಾಯವನ್ನು ನೋಡಿ |