ಧರ್ಮೋಪದೇಶಕಾಂಡ 22:12 - ಕನ್ನಡ ಸಮಕಾಲಿಕ ಅನುವಾದ12 ನೀನು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನೂಲಿನಿಂದ ಮಾಡಿದ ಗೊಂಡೆಗಳನ್ನು ನಿಮ್ಮ ನಿಲುವಂಗಿಗಳ ನಾಲ್ಕು ಮೂಲೆಗಳಿಗೆ ಕಟ್ಟಬೇಕು. ಅಧ್ಯಾಯವನ್ನು ನೋಡಿ |