ಧರ್ಮೋಪದೇಶಕಾಂಡ 22:16 - ಕನ್ನಡ ಸಮಕಾಲಿಕ ಅನುವಾದ16 ಆಮೇಲೆ ಹುಡುಗಿಯ ತಂದೆಯು ಹಿರಿಯರಿಗೆ ಹೇಳತಕ್ಕದ್ದೇನೆಂದರೆ, “ನನ್ನ ಮಗಳನ್ನು ಈ ಮನುಷ್ಯನಿಗೆ ಹೆಂಡತಿಯಾಗಿ ಕೊಟ್ಟಿದ್ದೇನೆ, ಅವನು ಅವಳನ್ನು ದ್ವೇಷಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಸ್ತ್ರೀಯ ತಂದೆ ಅವರಿಗೆ, “ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತಂದೆ ಅವರಿಗೆ, ‘ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟೆ; ಆಮೇಲೆ ಇವನು ಅವಳನ್ನು ದ್ವೇಷಿಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ತಂದೆ ಅವರಿಗೆ - ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹುಡುಗಿಯ ತಂದೆಯು ಹಿರಿಯರಿಗೆ, ‘ನನ್ನ ಮಗಳನ್ನು ಇವನಿಗೆ ಹೆಂಡತಿಯನ್ನಾಗಿ ಕೊಟ್ಟೆನು. ಆದರೆ ಈಗ ಅವನು ಆಕೆಯನ್ನು ದ್ವೇಷಿಸಿ ಬೇಡವೆನ್ನುತ್ತಾನೆ. ಅಧ್ಯಾಯವನ್ನು ನೋಡಿ |