Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:18 - ಕನ್ನಡ ಸಮಕಾಲಿಕ ಅನುವಾದ

18 ಆಗ ಪಟ್ಟಣದ ಹಿರಿಯರು ಆ ಮನುಷ್ಯನನ್ನು ತೆಗೆದುಕೊಂಡು ಬಂದು ಅವನನ್ನು ಶಿಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಊರಿನ ಹಿರಿಯರು ಅವನನ್ನು ಹಿಡಿಸಿ ಅವನನ್ನು ಹೊಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಸ್ರಯೇಲಳಾದ ಮಹಿಳೆಯ ಬಗ್ಗೆ ಆ ವ್ಯಕ್ತಿ ನಿರಾಧಾರವಾದ ತಪ್ಪು ಹೊರಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಸ್ರಾಯೇಲ್ಯಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪುಹೊರಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಊರಿನ ಹಿರಿಯರು ಆ ಮನುಷ್ಯನಿಗೆ ಶಿಕ್ಷೆ ವಿಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:18
5 ತಿಳಿವುಗಳ ಹೋಲಿಕೆ  

ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.


“ಜನರು ಜಗಳವಾಡುವಾಗ ಗರ್ಭಿಣಿಯಾದ ಸ್ತ್ರೀಗೆ ಏಟು ತಗಲಿ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.


ಆ ಕಾಲದಲ್ಲಿ ನಾನು ನಿಮಗೆ, “ನಾನೊಬ್ಬನೇ ನಿಮ್ಮ ಭಾರವನ್ನು ಹೊರಲಾರೆನು.


ಅವನು, ‘ನಿನ್ನ ಮಗಳು ಕನ್ನಿಕೆಯಲ್ಲವೆಂದು ಕಂಡೆನೆಂಬುದಾಗಿ, ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟಿದ್ದಾನೆ.’ ಆದರೂ ನನ್ನ ಮಗಳ ಕನ್ಯಾಲಕ್ಷಣಕ್ಕೆ ಇದೇ ಪ್ರಮಾಣ,” ಎಂದು ಹೇಳಿ, ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು.


ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ನಿಕೆಯ ಹೆಸರನ್ನು ಕೆಡಿಸಿದ್ದರಿಂದ, ಅವನಿಗೆ ನೂರು ಬೆಳ್ಳಿ ಶೆಕೆಲ್‌ಗಳ ದಂಡವನ್ನು ವಿಧಿಸಿ, ಅದನ್ನು ಆ ಹುಡುಗಿಯ ತಂದೆಗೆ ಕೊಡಬೇಕು. ಇದಲ್ಲದೆ ಅವಳು ಅವನಿಗೆ ಹೆಂಡತಿಯಾಗಬೇಕು, ಅವನು ಬದುಕಿರುವವರೆಗೆ ಅವಳನ್ನು ಪರಿತ್ಯಾಗಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು