Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ಆ ಮಾತು ಸತ್ಯವಾಗಿದ್ದರೆ, ಆ ಹುಡುಗಿಯಲ್ಲಿ ಕನ್ಯಾಲಕ್ಷಣ ಕಾಣದೆ ಇದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ದೈಹಿಕವಾಗಿ ಪುರುಷಸಂಪರ್ಕ ಮಾಡಿದ್ದು ನಿಜ ಎಂದು ತಿಳಿದುಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಆದರೆ ಆ ಮಹಿಳೆ ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳೇ ಎಂದು ತಿಳಿದುಬಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ಪುರುಷ ಸಂಪರ್ಕಮಾಡಿದವಳೇ ಎಂದು ತಿಳಿದುಬಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಆದರೆ ಹುಡುಗಿಯ ಗಂಡನು ಆಕೆಯ ಬಗ್ಗೆ ಹೇಳಿದ್ದು ಸತ್ಯವಾಗಿದ್ದರೆ, ಹುಡುಗಿಯ ತಂದೆತಾಯಂದಿರ ಬಳಿ ಆಕೆಯು ಪುರುಷ ಸಂಪರ್ಕವಿಲ್ಲದವಳಾಗಿದ್ದಳು ಎಂಬುದಕ್ಕೆ ಪುರಾವೆ ಇಲ್ಲದಿದ್ದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:20
4 ತಿಳಿವುಗಳ ಹೋಲಿಕೆ  

ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.


ಯಾಕೋಬನ ಮಕ್ಕಳು ಆ ವಿಷಯವನ್ನು ಕೇಳಿದ ಕೂಡಲೇ ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ, ಇಸ್ರಾಯೇಲಿನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ, ಅವರು ವ್ಯಸನಪಟ್ಟು, ಬಹಳ ಕೋಪಗೊಂಡರು. ಅದು ಹಾಗೆ ಆಗಬಾರದಾಗಿತ್ತು.


ಆ ಸಂಗತಿಯನ್ನು ನೀವು ಕೇಳಿದಾಗ ಅದನ್ನು ಕೂಲಂಕಷವಾಗಿ ತನಿಖೆ ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ಅಸಹ್ಯಕರವಾದ ಕಾರ್ಯವು ನಡೆದದ್ದು ಸತ್ಯವೆಂದು ತಿಳಿದುಬಂದರೆ,


ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ನಿಕೆಯ ಹೆಸರನ್ನು ಕೆಡಿಸಿದ್ದರಿಂದ, ಅವನಿಗೆ ನೂರು ಬೆಳ್ಳಿ ಶೆಕೆಲ್‌ಗಳ ದಂಡವನ್ನು ವಿಧಿಸಿ, ಅದನ್ನು ಆ ಹುಡುಗಿಯ ತಂದೆಗೆ ಕೊಡಬೇಕು. ಇದಲ್ಲದೆ ಅವಳು ಅವನಿಗೆ ಹೆಂಡತಿಯಾಗಬೇಕು, ಅವನು ಬದುಕಿರುವವರೆಗೆ ಅವಳನ್ನು ಪರಿತ್ಯಾಗಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು