ಧರ್ಮೋಪದೇಶಕಾಂಡ 22:23 - ಕನ್ನಡ ಸಮಕಾಲಿಕ ಅನುವಾದ23 ಕನ್ನಿಕೆಯಾದ ಒಬ್ಬ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯ ಮಾಡಿರಲಾಗಿ, ಮತ್ತೊಬ್ಬ ಮನುಷ್ಯನು ಆ ಪಟ್ಟಣದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರೂ ಊರೊಳಗೆ ಮರುಳುಗೊಳಿಸಿ ಸಂಗಮಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರು, ಊರೊಳಗೆ ಮರುಳುಗೊಳಿಸಿ, ಸಂಗಮಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರೂ ಊರೊಳಗೆ ಮರುಳುಗೊಳಿಸಿ ಸಂಗವಿುಸಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಒಬ್ಬನು ಇನ್ನೊಬ್ಬನಿಗೆ ನಿಶ್ಚಿತಾರ್ಥವಾದ ಕನ್ನಿಕೆಯೊಬ್ಬಳನ್ನು ಸಂಧಿಸಿ ಅವಳನ್ನು ಕೂಡಿದರೆ, ಅಧ್ಯಾಯವನ್ನು ನೋಡಿ |