Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:27 - ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ಅವನು ಹೊಲದಲ್ಲಿ ಅವಳನ್ನು ಕಂಡನು, ನಿಶ್ಚಯಮಾಡಿದ ಆ ಹುಡುಗಿ ಕೂಗಿದಳು. ಆದರೆ ರಕ್ಷಿಸುವವನು ಅವಳಿಗೆ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಮಹಿಳೆ ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಡಿಕೊಂಡಿದ್ದರೂ ತಪ್ಪಿಸುವವರು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಮನುಷ್ಯನು ನಿಶ್ಚಿತಾರ್ಥವಾದ ಹುಡುಗಿಯನ್ನು ಹೊಲದಲ್ಲಿ ಒಬ್ಬಳೇ ಇರುವುದನ್ನು ಕಂಡು ಆಕೆಯ ಮೇಲೆ ಬಿದ್ದನು. ಆಕೆಯು ಸಹಾಯಕ್ಕಾಗಿ ಕೂಗಿಕೊಂಡಾಗ ಸಹಾಯ ಮಾಡಲು ಹತ್ತಿರದಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ಆಕೆಯು ಶಿಕ್ಷಿಸಲ್ಪಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:27
4 ತಿಳಿವುಗಳ ಹೋಲಿಕೆ  

ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.


ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.


ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ.


ಒಬ್ಬ ಮನುಷ್ಯನು ನಿಶ್ಚಯ ಮಾಡದಿರುವ ಕನ್ಯೆಯನ್ನು ಕಂಡು, ಅವಳನ್ನು ಹಿಡಿದು, ಅವಳ ಸಂಗಡ ಮಲಗಿ ಸಿಕ್ಕಿಬಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು