ಧರ್ಮೋಪದೇಶಕಾಂಡ 22:28 - ಕನ್ನಡ ಸಮಕಾಲಿಕ ಅನುವಾದ28 ಒಬ್ಬ ಮನುಷ್ಯನು ನಿಶ್ಚಯ ಮಾಡದಿರುವ ಕನ್ಯೆಯನ್ನು ಕಂಡು, ಅವಳನ್ನು ಹಿಡಿದು, ಅವಳ ಸಂಗಡ ಮಲಗಿ ಸಿಕ್ಕಿಬಿದ್ದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯಾರಿಗೂ ನಿಶ್ಚಯವಾಗದೆ ಇರುವ ಸ್ತ್ರೀಯನ್ನು ಒಬ್ಬನು ಹಿಡಿದು ಸಂಗಮಿಸಿದ್ದು ತಿಳಿದು ಬಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಯಾರಿಗೂ ನಿಶ್ಚಯವಾಗದೆ ಇರುವ ಕನ್ಯೆಯೊಡನೆ ಒಬ್ಬನು ಬಲಾತ್ಕಾರ ಸಂಭೋಗಮಾಡಿ ಸಿಕ್ಕಿಬಿದ್ದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯಾರಿಗೂ ನಿಶ್ಚಯವಾಗದೆ ಇರುವ ಸ್ತ್ರೀಯನ್ನು ಒಬ್ಬನು ಹಿಡಿದು ಸಂಗವಿುಸಿದ್ದು ಬೈಲಿಗೆ ಬಂದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಒಬ್ಬನು ನಿಶ್ಚಿತಾರ್ಥವಾಗಿಲ್ಲದ ಒಬ್ಬ ಕನ್ನಿಕೆಯನ್ನು ಕಂಡು ಆಕೆಯನ್ನು ಬಲಾತ್ಕಾರದಿಂದ ಕೂಡುವುದನ್ನು ಬೇರೆಯವರು ಕಂಡರೆ ಅಧ್ಯಾಯವನ್ನು ನೋಡಿ |