ಧರ್ಮೋಪದೇಶಕಾಂಡ 22:3 - ಕನ್ನಡ ಸಮಕಾಲಿಕ ಅನುವಾದ3 ಅವನ ಕತ್ತೆಯಾಗಲಿ, ಅವನ ವಸ್ತ್ರವಾಗಲಿ, ನಿನ್ನ ಸಹೋದರನು ಕಳೆದುಕೊಂಡ ಯಾವ ವಸ್ತುಗಳೇ ಆಗಲಿ ನೀನು ಕಂಡುಕೊಂಡರೆ, ಹಾಗೆಯೇ ಮಾಡಬೇಕು. ನೀನು ಕಾಣದವರಂತೆ ಇರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ನೋಡದಂತೆ ಇರಲೇ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವೇ ಆಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ಕಾಣದವರಂತೆ ಇರಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನ ಕತ್ತೆಯಾಗಲಿ ಬಟ್ಟೆಯಾಗಲಿ ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ಕಾಣದವರಂತೆ ಇರಲೇ ಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿಮ್ಮ ನೆರೆಯವನ ಕತ್ತೆಯ ವಿಷಯದಲ್ಲಿಯೂ ಬಟ್ಟೆಯ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ. ಅಧ್ಯಾಯವನ್ನು ನೋಡಿ |